ಪೊಲೀಸ್ ಬಿಗಿ ಭದ್ರತೆಯಲ್ಲಿ ಮಹಿಷಾ ದಸರಾ ಆಚರಣೆ : ಪುರುಷೋತ್ತಮ್, ಪ್ರೊ.ಮಹೇಶ್ ಚಂದ್ರಗುರು ಸೇರಿ ಹಲವರು ಭಾಗಿ…..

ಮೈಸೂರು,ಅಕ್ಟೋಬರ್,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ವಿರೋಧದ ನಡುವೆ ಮಹಿಷಾ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷಾ ದಸರಾ ಆಚರಣೆ ಮಾಡಲಾಯಿತು.jk-logo-justkannada-logo

ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸರಳವಾಗಿ ಮಹಿಷಾ ದಸರಾ ಆಚರಣೆ ಮಾಡಲಾಯಿತು. ಪೋಲಿಸ್ ಸರ್ಪಗಾವಲಿನಲ್ಲಿ ಮಹಿಷಾ ಭಾವಚಿತ್ರಕ್ಕೆ ಆಚರಣಾ ಸಮಿತಿ ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿದರು.ಪೊಲೀಸ್ ಬಿಗಿ ಭದ್ರತೆಯಲ್ಲಿ ಮಹಿಷಾ ದಸರಾ ಆಚರಣೆ ಕಾರ್ಯಕ್ರಮ ನೆರವೇರಿತು.mahisha-dasara-celebration-mysore-police-tight-security

ಈ ವೇಳೆ ಪುರುಷೋತ್ತಮ್, ಜ್ಞಾನಪ್ರಕಾಶ ಸ್ವಾಮೀಜಿ, ಸಿದ್ದರಾಮು ಸ್ವಾಮೀಜಿ ಹಾಗೂ ಮಹೇಶ್ ಚಂದ್ರಗುರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಈ ವೇಳೆ ಯಾವುದೇ ಮೆರವಣಿಗೆ, ವೇದಿಕೆ ಕಾರ್ಯಕ್ರಮಕ್ಕೆ ಪೋಲಿಸರು ಅನುಮತಿ ಇರಲಿಲ್ಲ.

Key words: Mahisha Dasara- celebration-mysore- Police- tight security