Monday, October 26, 2026

Dasara Wishes

Sting operation DasraWishes_JK DasraWishes JK
Happy Dasara
Home Front Page ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜೂನ್,5,2026 (www.justkannada.in): ಜೂನ್ 18 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು  ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ BDA JK_Adv BDA Adv

ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಿರಿಯ ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ, ಭೈರತಿ ಸುರೇಶ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೇರಿ ಹಲವರು ಉಪಸ್ಥಿತರಿದ್ದರು.ರಾಜ್ಯಸಭೆ ಚುನಾವಣೆ jk02_new jk02 new

Key words: Rajya Sabha elections, Congress, Cadidate, Mallikarjun Kharge, nomination