Friday, October 30, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Crime ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ವ್ಯಕ್ತಿ ಸಾವು

ತುಮಕೂರು,ಅ,19,2019(www,justkannada.in)  ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರು ಸದಾಶಿವನಗರದಲ್ಲಿ  ನಡೆದಿದೆ.

ಮಗನಿಗೆ ಗಾಳಿಪಟ ತೆಗೆದು ಕೊಡಲು ಹೋಗಿ ಹೈಟೆಂಕ್ಷನ್ ವೈರ್ ತಗುಲಿ  ಅಬ್ಸಲ್ (50 ವರ್ಷ)  ಎಂಬುವವರು ಸಾವನ್ನಪ್ಪಿದ್ದಾರೆ. ಮಗನ ಕೈಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words:  man- killed – spot – touching -electrical wire-tumakur