Friday, September 18, 2026

BDA Apartments

People BDA JK_Adv BDA Adv
Home Front Page ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ.ಕೆ ಶಿವಕುಮಾರ್

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ.ಕೆ ಶಿವಕುಮಾರ್

ಮಂಗಳೂರು, ಸೆಪ್ಟಂಬರ್, 18,2026 (www.justkannada.in): ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ. ಎಲ್ಲರ ಚಿಂತನೆಯಂತೆ ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದರು.People dks dks 7

“ಗಾಂಧಿ ಅವರು ಉಳಿದುಕೊಂಡಿದ್ದ ಮನೆಗೆ ಹೋಗಿ ಅಲ್ಲಿ ಉಪಹಾರ ಸೇವಿಸಿದೆ. ಮಂಗಳೂರು ಬನ್ಸ್, ದೋಸೆ ಸವಿದೆ. ಜಿಲ್ಲಾಮಂತ್ರಿಗಳು ಎಲ್ಲಿ ಕರೆದುಕೊಂಡು ಹೋಗುತ್ತಾರೊ ಅಲ್ಲಿಗೆ ಹೋಗುವೆ” ಎಂದು ಹೇಳಿದರು.lives jk02_new jk02 new

Key words: People, lives, more important, than, politics, CM, D.K. Shivakumar

English Summary
Title

Karnataka CM D.K. Shivakumar in Mangaluru: "People's Lives More Important Than Politics"

Short Description
During his high-profile visit to Mangaluru for a landmark state Cabinet meeting, Karnataka Chief Minister D.K. Shivakumar firmly stated that "people's lives and livelihoods are more important than politics." Responding to opposition criticism, the CM emphasized that his administration focuses on public welfare rather than exploiting emotional sentiments. Traveling alongside ministers in an open-top KSTDC double-decker bus, Shivakumar engaged with local influencers and offered prayers at the historic Kadri Manjunatha Temple. The special Mangaluru Cabinet meeting prioritised crucial infrastructure, tourism, and fisheries development across Coastal Karnataka.
Keywords
People, lives, more important, than, politics, CM, D.K. Shivakumar