ಡಿ.5 ರಂದು ಕರ್ನಾಟಕ ಬಂದ್: ಕನ್ನಡಪರ ಸಂಘಟನೆಗಳ ಒಕ್ಕೊರಲ ನಿರ್ಧಾರ…

ಬೆಂಗಳೂರು,ನವೆಂಬರ್,20,2020(www.justkannada.in):  ಮರಾಠ ಅಭಿವೃದ್ದಿ ನಿಗಮ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ಒಕ್ಕೊರಲ ನಿರ್ಧಾರ ಕೈಗೊಂಡಿವೆ.kannada-journalist-media-fourth-estate-under-loss

ಮರಾಠ ಅಭಿವೃದ್ದಿ ನಿಗಮ ರಚನೆ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದರು. ಈ ಸಂಬಂಧ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಹೋಟೆಲ್ ನಲ್ಲಿ ಕನ್ನಡಪರ ಸಂಘಟನೆಗಳ ಕನ್ನಡ ಒಕ್ಕೂಟ ಸಭೆ ನಡೆಯಿತು. ಸಭೆಯಲ್ಲಿ ಚರ್ಚಿಸಿ ಇದೀಗ ಮರಾಠ ಅಭಿವೃದ್ದಿ ನಿಗಮ ರಚನೆ ಖಂಡಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.Maratha Development Corporation-Karnataka Bandh- Dec 5-decision - Kannada organizations

ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್ ಮರಾಠ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುತ್ತದೆ. ನವೆಂಬರ್ 30ರೊಳಗೆ ಮರಾಠ ಅಭಿವೃದ್ದಿ ನಿಗಮ ರಚನೆ ಹಿಂಪಡೆಯಬೇಕು ಇಲ್ಲದಿದ್ದರೇ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದರು.

English summary…..

Karnataka Bundh on Dec. 5: Pro-Kannada organisations unanimous decision
Bengaluru, Nov. 20, 2020 (www.justkannada.in): Various Kannada organisations in the state have unanimously decided to call for a Statewide bundh on December 5, 2020, criticizing the decision of the State Government to establish the Maratha Development Corporation.

Maratha Development Corporation-Karnataka Bandh- Dec 5-decision - Kannada organizations
Kannada Chaluvali Paksha President Vatal Nagaraj has demanded the government to withdraw its decision within November 30 or they will be forced to call for a statewide bundh on December 5 from 6 am to 6pm.
Keywords: Karnataka Bundh/ December 5/ Vatal Nagaraj/ Kannada organisations

Key words: Maratha Development Corporation-Karnataka Bandh- Dec 5-decision – Kannada organizations