ದೇಶಾದ್ಯಂತ ಇಂದು ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗೆ ನೀಟ್ ಪರೀಕ್ಷೆ

ಬೆಂಗಳೂರು,ಸೆಪ್ಟೆಂಬರ್,13,2020(www.justkannada.in) : ಇಂದು ದೇಶಾದ್ಯಂತ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳಿಗಾಗಿ ನೀಟ್ ಪರೀಕ್ಷೆ ನಡೆಯಿತು.

jk-logo-justkannada-logo

ಕರ್ನಾಟಕದಲ್ಲಿ 1,19,587 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಮಧ್ಯಾಹ್ನ 2ರಿಂದ ಸಂಜೆ 5 ರವರಗೆ ನಡೆಯಲಿರುವ ಪರೀಕ್ಷೆ. ಮೈಸೂರಿನಲ್ಲಿ 15 ಪರೀಕ್ಷಾ ಕೇಂದ್ರಗಳಲ್ಲಿ ಮೈಸೂರಿನಲ್ಲಿ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Medical-nationwide-NEAT Exam-Dental Courses

ಮಹಾರಾಜ ಕಾಲೇಜು, ಎಸ್ ಡಿ ಎಂ ಕಾಲೇಜು, ಮಹಾಜನ ಕಾಲೇಜು, ಟೆರಿಷಿಯನ್ ಕಾಲೇಜು ಸೇರಿದಂತೆ 15 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೊರೊನಾ ಹಿನ್ನೆಲೆ ಮುಂಜಾಗ್ರತಾ ಕ್ರಮದಲ್ಲಿ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಲಿದ್ದಾರೆ.ಮಾಸ್ಕ್, ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್ ಬಳಸಿ ಪರೀಕ್ಷೆ ಬರೆಯಲು ಸೂಚನೆ ನೀಡಲಾಗಿದ್ದು, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಒದಗಿಸಲಾಗಿದೆ.

key words : Medical-nationwide-NEAT Exam-Dental Courses