ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಾಮುಂಡಿಬೆಟ್ಟಕ್ಕೆ ಭೇಟಿ

ಮೈಸೂರು,ಅಕ್ಟೋಬರ್,15,2020(www.justkannada.in) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಿ.ಟಿ.ರವಿ ಮೈಸೂರಿಗೆ ಆಗಮಿಸಿದ್ದಾರೆ.jk-logo-justkannada-logoಗುರುವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ರಾಜ್ಯ ಪದಾಧಿಕಾರಿಗಳ ಸಭೆ ಹಿನ್ನೆಲೆ ಮೈಸೂರಿಗೆ ಭೇಟಿ 

ನಗರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಆಯೋಜಿಸಿರುವ ರಾಜ್ಯ ಪದಾಧಿಕಾರಿಗಳ ಸಭೆ ಹಿನ್ನೆಲೆ ಮೈಸೂರಿಗೆ ಆಗಮಿಸಿದ್ದು, ಈ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿಅರುಣ್ ಕುಮಾರ್ ಭಾಗವಹಿಸಲಿದ್ದಾರೆ.Meeting-BJP National-General-Secretary-C.T.Ravi- Chamundibetta

key words : Meeting-BJP National-General-Secretary-C.T.Ravi- Chamundibetta