ಮೆಟ್ರೋ ದಲ್ಲಿ ಕನ್ನಡ ಕಡ್ಡಾಯಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೂಚನೆ

ಬೆಂಗಳೂರು,ಫೆಬ್ರವರಿ,10,2021(www.justkannada.in) :  ಬೆಂಗಳೂರು ಮೆಟ್ರೋ ದಲ್ಲಿ ಕನ್ನಡವನ್ನು ತ್ರಿಭಾಷಾ ಸೂತ್ರದಂತೆ ಕಡ್ಡಾಯ ಮಾಡುವಂತೆ ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಆಗ್ರಹಿಸಿದ್ದಾರೆ.

jkಎಂ

ರಾಜ್ಯಸಭೆಯಲ್ಲಿ ಈ ಕುರಿತು ಜಿ.ಸಿ.ಚಂದ್ರಶೇಖರ್ ಪ್ರಸ್ತಾಪಿಸಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಒಪ್ಪಿಗೆ ಸೂಚಿಸಿದ್ದಾರೆ.

ತ್ರಿಭಾಷಾ ಸೂತ್ರದಂತೆ ಕನ್ನಡ ಕಡ್ಡಾಯಮಾಡಿ. ಬೇರೆ ರಾಜ್ಯಗಳಲ್ಲೂ ಅಯಾ ಭಾಷೆಗಳಲ್ಲೇ ಇರಲಿ ಎಂದು ಸಂಬಂಧಿಸಿದ ಸಚಿವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೂಚಿಸಿದ್ದಾರೆ.

key words : metro-Kannada-imperative-Vice President-M. Venkayya Naidu-NOTE