Saturday, September 12, 2026

BDA Apartments

ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಭೈರತಿ ಬಸವರಾಜು BDA...
Home Front Page ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಭೈರತಿ ಬಸವರಾಜು.

ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಭೈರತಿ ಬಸವರಾಜು.

ಬೆಂಗಳೂರು,ಮಾರ್ಚ್,30,2023(www.justkannada.in): ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು ಕಾಂಗ್ರೆಸ್ ಸೇರ್ಪಡೆ ವದಂತಿ ಹಿನ್ನೆಲೆ ಈ ಕುರಿತು ಸ್ವತಃ ಸಚಿವ ಭೈರತಿ ಬಸವರಾಜು ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಭೈರತಿ ಬಸವರಾಜು, ಕಾಂಗ್ರೆಸ್ ನಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ. ನನಗೆ ಯಾರು ಫೋನ್ ಆಗಲಿ ನೇರವಾಗಿ ಆಹ್ವಾನ ಕೊಟ್ಟಿಲ್ಲ. ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಹೇಳಿದರು.ಕಾಂಗ್ರೆಸ್ ಸೇರ್ಪಡೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಭೈರತಿ ಬಸವರಾಜು min...

ಹಾಗೆಯೇ  ನಾನು ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈ ಬಾರಿಯೂ ಜನ ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದರು.

Key words: Minister -Bhairati Basavaraju -clarified -about – Congress –joining- rumour