ಬೆಳಗಾವಿ,ಡಿಸೆಂಬರ್,9,2025 (www.justkannada.in): ಸಿಎಂ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದಿದ್ದ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗೆ ಸಚಿವ ಭೈರತಿ ಸುರೇಶ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಭೈರತಿ ಸುರೇಶ್, KING IS alive. ಸಿದ್ದರಾಮಯ್ಯ ನಮ್ಮ ನಾಯಕ. ಮುಂದಿನ ನಾಯಕತ್ವದ ಬಗ್ಗೆ ಚರ್ಚೆಯಾಗಿಲ್ಲ . ಮುಂದಿನ ನಾಯಕತ್ವ ಸಿದ್ದರಾಮಯ್ಯನವರೇ ನಿರ್ಧರಿಸಲಿ. ಇಲ್ಲ ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ.
Key words: Siddaramaiah, decide, next leadership, Minister, Bhairati Suresh







