Monday, September 14, 2026

BDA Apartments

Home Front Page ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟಿಸಿದ ಅರೋಗ್ಯ ಸಚಿವ ಡಾ.ಕೆ.ಸುಧಾಕರ್.

ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟಿಸಿದ ಅರೋಗ್ಯ ಸಚಿವ ಡಾ.ಕೆ.ಸುಧಾಕರ್.

ಮೈಸೂರು,ಅಕ್ಟೋಬರ್,7,2021(www.justkannada.in):  ಮೈಸೂರಿನ ಕೆ ಆರ್ ಆಸ್ಪತ್ರೆಗೆ ಭೇಟಿ ನೀಡಿದ ಅರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟಿಸಿದರು.

ಕೆ. ಆರ್ ಆಸ್ಪತ್ರೆ ಅವರಣದಲ್ಲಿನ 1000 ಎಲ್ ಪಿ ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕವನ್ನ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಆಕ್ಸಿಜನ್ ಕೊರತೆ ನಿಗಸಲು ಕೋವಿಡ್ ಸಂದರ್ಭದಲ್ಲಿ ನೂತನ ಯೋಜನೆಗೆ ಚಾಲನೆ ನೀಡಲಾಗಿತ್ತು. ಇದೀಗ ನೂತನ ಆಕ್ಸಿಜನ್ ಘಟಕಕ್ಕೆ ಅರೋಗ್ಯ ಸಚಿವರು ಚಾಲನೆ ನೀಡಿದ್ದಾರೆ.

Key words: Minister Dr. K. Sudhakar- inaugurated -oxygen production unit- KR Hospital – Mysore.