Friday, October 30, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಸಿಎಂಗಿಂತ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸುಪ್ರೀಂ – ಸಚಿವ ಎಂ.ಬಿ ಪಾಟೀಲ್

ಸಿಎಂಗಿಂತ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಸುಪ್ರೀಂ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಸೆಪ್ಟಂಬರ್,14,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನದ ಸಂಭ್ರಮದ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಗೆ ಆಹ್ವಾನ ನೀಡದ ಆರೋಪ ಹಿನ್ನೆಲೆಯಲ್ಲಿ ಈ ಬಗ್ಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಮುಖ್ಯಮಂತ್ರಿಗಿಂತ ಬಿ.ಕೆ ಹರಿಪ್ರಸಾದ್ ಸುಪ್ರೀಂ. ನಮ್ಮ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಸಿಎಂಗಿಂತ  ಸುಪ್ರೀಂ ಆಗಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರನ್ನ ಗೌರವಿಸಬೇಕಾಗಿದಿದ್ದು ಎಲ್ಲರ ಕರ್ತವ್ಯ ಎಂದು ತಿಳಿಸಿದರು.ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಭಾಗಿಯಾಗಿದ್ರೆ ಕ್ರಮ- ಬಿಕೆ ಹರಿಪ್ರಸಾದ್

ಸಿಎಂ ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ  ಪೂರೈಸಿದ ಹಿನ್ನೆಲೆಯಲ್ಲಿ  ಕಳೆದ ಎರಡ್ಮೂರು ದಿನಗಳ ಹಿಂದೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರದ ಶತಕದ ಸಂಭ್ರಮವನ್ನು ಆಚರಿಸಲಾಗಿತ್ತು.  ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. KPCC President B.K. Hariprasad Supreme jk02_new jk02 new

Key words: KPCC President, B.K. Hariprasad, supreme, CM,  Minister M.B. Patil

English Summary
Title

Is KPCC President B.K. Hariprasad Supreme to CM? Minister M.B. Patil Weighs In

Short Description
The political hierarchy within the Karnataka Congress has sparked intense debate following assertions that KPCC President B.K. Hariprasad holds structural supremacy over the Chief Minister. Senior Congress leader and Minister M.B. Patil heavily praised Hariprasad’s extensive organizational experience upon taking charge of the state unit. Traditionally, the Pradesh Congress Committee chief leads the entire party framework, technically placing the organizational head above the legislative wing leader. This delicate power dynamic continues to influence internal coordination and decision-making between the party high command and the state government