Saturday, September 19, 2026

BDA Apartments

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್...
Home Front Page ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಅನರ್ಹರಿಗೆ ಗ್ಯಾರಂಟಿ ಹೋಗಬಾರದು: ಹೀಗಾಗಿ ತಾಂತ್ರಿಕ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜೂನ್,19,2026 (www.justkannada.in): ಮೃತಪಟ್ಟವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಗ್ಯಾರಂಟಿಗಳನ್ನ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಡಿಕೆ ಶಿವಕುಮಾರ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಅನರ್ಹ ಇದ್ದವರಿಗೆ ಗ್ಯಾರಂಟಿ ಯೋಜನೆಗಳು ಹೋಗಬಾರದು. ಹೀಗಾಗಿ ತಾಂತ್ರಿಕವಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.ಅನರ್ಹರಿಗೆ ಗ್ಯಾರಂಟಿ ಹೋಗಬಾರದು gauranti

ಮೃತರ ಖಾತೆಗೂ ಹಣ ಹೋಗುತ್ತಿದೆ ಹೀಗಾಗಿ ಕ್ರಮ ಕೈಗೊಳ್ಳಬೇಕಾಗಿದೆ. ಅಂಕಿ ಅಂಶ ಇದೆ.  ಸರ್ಕಾರದ ಬೊಕ್ಕಸಕ್ಕೆ ನಷ್ಟ ಆಗುತ್ತಿದೆ. ಕೂಡಲೇ ತಡೆ ಹಿಡಿಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.ಹೀಗಾಗಿ ತಾಂತ್ರಿಕ ಕ್ರಮ jk02_new jk02 new

Key words: Guarantee, ineligible, Minister, Priyank Kharge