Thursday, September 17, 2026

BDA Apartments

ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ BDA JK_Adv BDA Adv
Home Front Page ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,3,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಡಿಕೆ ಶಿವಕುಮಾರ್ ತೀವ್ರ ಕಸರತ್ತು ನಡೆಸುತ್ತಿದ್ದು ಇಂದೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು.  ಸಂಪೂರ್ಣ ಸಂಪುಟ ಇರಬೇಕು.  ಇದರಿಂದ ಮುಖ್ಯಮಂತ್ರಿಗೂ ಬಲ ಬಂದಂತೆ ಆಗುತ್ತದೆ ಎಂದು ತಿಳಿಸಿದ್ದಾರೆ.ಇಂದೇ ಸಚಿವ ಸಂಪುಟ ವಿಸ್ತರಣೆ ಆಗಬಹುದು BDA JK_Adv BDA Adv

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟ ಸೇರಲು ಸಚಿವಾಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದು ಕೆಲವೇ ಕ್ಷಣಗಳಲ್ಲಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ.ಗೃಹ ಸಚಿವ ಪ್ರಿಯಾಂಕ್ ಖರ್ಗೆ jk02_new jk02 new

Key words: Cabinet expansion, Home Minister, Priyank Kharge