Saturday, August 8, 2026

BDA Apartments

Home Front Page ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಜುಲೈ,17,2026 (www.justkannada.in):  ಸಚಿವ ಸಂಪುಟ ವಿಸ್ತರಣೆ  ವಿಚಾರ ಮುನ್ನೆಲೆಗೆ ಬಂದಿದ್ದು ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ  ಹೈಕಮಾಂಡ್ ನಾಯಕರನ್ನ ಭೇಟಿಯಾಗಿ  ಚರ್ಚಿಸಿದ್ದಾರೆ.

ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ ಮಟ್ಟದಲ್ಲಿ ಒಂದು ಹಂತದ ಚರ್ಚೆಯಾಗಿದೆ.  ಇನ್ನೊಂದು ಹಂತದಲ್ಲಿ ಮಾತುಕತೆ ನಡೆಯಲಿದೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಅವಕಾಶ ಕೊಡುವುದು ಒಳ್ಳೆಯದು. ಹೊಸಬರು ಮುಂದೆ ಪಕ್ಷದ ಆಸ್ತಿ ಆಗುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words:  Cabinet expansion, newcomers, Minister, Satish Jarkiholi