ಬೆಂಗಳೂರು,ಡಿಸೆಂಬರ್,3,2025 (www.justkannada.in): ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟ ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಈ ಕುರಿತು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಯಾವಾಗ ಯಾರಿಗೂ ಅಧಿಕಾರ ಶಾಶ್ವತವಲ್ಲ 30 ತಿಂಗಳ ನಂತರವಾದರೂ ಅಧಿಕಾರ ಬಿಡಬಹುದು. ಅದಕ್ಕೂ ಮೊದಲೇ ಸಿಎಂ ಅಧಿಕಾರ ಬಿಡಬಹುದು ಯಾವಾಗಾದರೂ ಅಧಿಕಾರ ಬಿಡಬಹುದು. ಹೈಕಮಾಡ ಬಿಡಲೇಬೇಕು ಅಂದ್ರ ಬಿಡಬೇಕಾಗುತ್ತದೆ. ಎಲ್ಲಾ ಹೈಕಮಾಂಡ್ ನಿರ್ಧಾರ ಎಂದರು.
Key words: No one, power, not permanent, Minister, Satish Jarkiholi







