Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಸಚಿವ ಎಸ್.ಟಿ ಸೋಮಶೇಖರ್….

ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಸಚಿವ ಎಸ್.ಟಿ ಸೋಮಶೇಖರ್….

ಮೈಸೂರು,ಫೆಬ್ರವರಿ,22,2021(www.justkannada.in): ಮೈಸೂರು ರಿಂಗ್ ರಸ್ತೆಯ ಡಾಂಬರೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗುದ್ದಲಿಪೂಜೆ ನೆರವೇರಿಸಿದರು.

43 ಕಿ.ಮಿ. ರಸ್ತೆ ಅಭಿವೃದ್ಧಿಗೆ ಆರ್.ಟಿ ನಗರದ ರಿಂಗ್ ರಸ್ತೆ ಬಳಿ ಸಚಿವ ಎಸ್.ಟಿ ಸೋಮಶೇಖರ್ ಗುದ್ದಲಿಪೂಜೆ ನೆರವೇರಿಸಿದರು. ಉಸ್ತುವಾರಿ ಸಚಿವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಜಿ.ಟಿ.ದೇವೇಗೌಡ ಸಾಥ್ ನೀಡಿದರು.Minister - ST Somashekhar-Mysore- Ring Road

145 ಕೋಟಿ ವೆಚ್ಚದಲ್ಲಿ ಮೈಸೂರಿನ ರಿಂಗ್ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಮುಂದಿನ ದಸರಾ ಒಳಗೆ ಡಾಂಬರೀಕರಣ ಹಾಗೂ ಬೀದಿ ದೀಪ ಅಳವಡಿಕೆ ಸೇರಿ ರಿಂಗ್ ರಸ್ತೆ ಕಂಪ್ಲೀಟ್ ಹೈಟೆಕ್ ಆಗಲಿದೆ. ಎರಡು ಹಂತಗಳಲ್ಲಿ ರಿಂಗ್ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.

Key words: Minister – ST Somashekhar-Mysore- Ring Road