Thursday, October 22, 2026

Dasara Wishes

Happy Dasara
Home Front Page ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ- ಸಚಿವ ಯು.ಟಿ ಖಾದರ್

ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ- ಸಚಿವ ಯು.ಟಿ ಖಾದರ್

ಬೆಂಗಳೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ಬಗ್ಗೆ ಸಚಿವರಿಬ್ಬರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಯು.ಟಿ ಖಾದರ್,  ಸಚಿವರ ರಾಜೀನಾಮೆ ವಿಚಾರ ಇದು ನಮ್ಮ ವ್ಯಾಪ್ತಿಗೆ ಬರಲ್ಲ.  ಮುಖ್ಯಮಂತ್ರಿ ಇದ್ದಾರೆ ಈ ವಿಚಾರವನ್ನ ಬಗೆಹರಿಸುತ್ತಾರೆ ಎಂದು ತಿಳಿಸಿದ್ದಾರೆ.ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ- ಸಚಿವ ಯು.ಟಿ ಖಾದರ್ BDA JK_Adv BDA Adv

ಹಾಗೆಯೇ ನನಗೆ ಕೊಟ್ಟಿರುವ ಖಾತೆ ಬಗ್ಗೆ ನನಗೆ  ಸಮಾಧಾನ ಇದೆ. ನಾನು ಖುಷಿಯಿಂದ ಇದ್ದೇನೆ ಖುಷಿಯಿಂದ ಕೆಲಸ ಮಾಡುತ್ತೇನೆ . ಎಂದು  ಆರೋಗ್ಯ ಸಚಿವ ಯುಟಿ ಖಾದರ್ ಸಂತಸ ವ್ಯಕ್ತಪಡಿಸಿದ್ದಾರೆ.ನನಗೆ ಕೊಟ್ಟಿರುವ ಖಾತೆ ಬಗ್ಗೆ ಸಮಾಧಾನ ಇದೆ jk02_new jk02 new

Key words: satisfied, portfolio, Minister, U.T. Khader