ಬಳ್ಳಾರಿ,ಸೆಪ್ಟಂಬರ್,29,2025 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಮಾಹಿತಿಯೊಂದನ್ನ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ನವೆಂಬರ್ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಸಚಿವ ಸಂಫುಟ ವಿಸ್ತರಣೆ ವಿಚಾರ ಸದ್ಯಕ್ಕಿಲ್ಲ ಎಂದರು.
ಬಿ,ನಾಗೇಂದ್ರ ಅವರಿಗೆ ಎಸ್ ಐಟಿಯವರು ಕ್ಲೀನ್ ಚೀಟ್ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲಿ ನಾಗೇಂದ್ರ ಅವರು ಮತ್ತೆ ಮಂತ್ರಿಯಾಗಲಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
Key words: Cabinet expansion, Minister, Zameer Ahmed Khan