Saturday, September 12, 2026

BDA Apartments

ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ BDA JK_Adv BDA Adv
Home Front Page ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ

ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ

ಬೆಳಗಾವಿ,ಜೂನ್,6,2026 (www.justkannada.in): ಸಿಎಂ ಆಗಿ ಡಿಕೆ ಶಿವಕುಮಾರ್ ಕಳೆದ ಮೂರು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದು, ಡಿಕೆ ಶಿವಕುಮಾರ್ ಸಂಪುಟಕ್ಕೆ 13 ಮಂದಿ ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದಾರೆ.ಇನ್ನು ಉಳಿದ ಸ್ಥಾನಗಳಿಗಾಗಿ ಶಾಸಕ ಪೈಪೋಟಿ ಹೆಚ್ಚಾಗಿದೆ.

ಇದೀಗ ಶಾಸಕ ಲಕ್ಷ್ಮಣ್ ಸವದಿ ಸಹ ತಮಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಸಚಿವ ಸ್ಥಾನದ ಭರವಸೆ ಕೊಟ್ಟಿದ್ದರು. ಮುಂದಿನ ಸಲ ಅವಕಾಶ ಕೊಡತ್ತೀನಿ ಅಂದಿದ್ದರು. ಆದರೆ ಕೊಟ್ಟಿಲ್ಲ.ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ BDA JK_Adv BDA Adv

ಸಚಿವ ಸಂಪುಟಕ್ಕೆ  ಇನ್ನೂ 20 ನಾಯಕರನ್ನ ತೆಗೆಕೊಳ್ಳುವ ಅವಕಾಶವಿದೆ. ಕಾದು ನೋಡಬೇಕು ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ.justkannada jk02_new jk02 new

Key words: MLA, Laxman Savadi , ministerial post