Tuesday, September 15, 2026

BDA Apartments

ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ BDA JK_Adv BDA Adv
Home Front Page ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ.

ಬೆಂಗಳೂರು,ಏಪ್ರಿಲ್,1,2023(www.justkannada.in):  ಪುತ್ರನ ಮನೆಯ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

ಮಾಡಾಳ್ ವಿರೂಪಾಕ್ಷಪ್ಪರ ಕಸ್ಟಡಿ ಅಂತ್ಯವಾದ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಮಾಡಾಳ್ ವಿರೂಪಾಕ್ಷಪ್ಪರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ madal virupakshappa madal virupak...

ಏ.6 ರಂದು ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಅಂದು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.

Key words: MLA -Modal Virupakshappa – judicial custody- till- April 11.