Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Crime ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು, ಅಕ್ಟೋಬರ್,5,2024 (www.justkannada.in):  ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.

ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ ಅಕ್ಟೋಬರ್ 19 ರವರೆಗೆ ಅಂದರೆ 14 ದಿನಗಳ ಕಾ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ದಾಖಲಿಸಿದ್ದು ತನಿಖೆ ನಡೆಯುತ್ತಿದೆ.

ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ VTU TOP BANNER 04

Key words: MLA, Munirathna, judicial custody, 14 days