Monday, September 21, 2026

BDA Apartments

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ BDA JK_Adv BDA Adv
Home Front Page ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ.

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ.

ಬೆಂಗಳೂರು,ಜುಲೈ,6,2023(www.justkannada.in): ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ ಆಗಿದ್ದಾರೆ.

ರುದ್ರಪ್ಪ ಲಮಾಣಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು,  ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿಪಕ್ಷ ಸದಸ್ಯರಿಗೆ ಹಸ್ತಲಾಘವ ನೀಡಿದರು. ನಮ್ಮ ಜಿಲ್ಲೆಯವರು ನಮ್ಮ ಮಾತೇ ಕೇಳಬೇಕು ಎಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ವಿಧಾನಸಭೆ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.

Key words: MLA -Rudrappa Lamani – elected – Deputy Speaker – Legislative Assembly.