ಡಿಕೆಶಿ ನಿವಾಸಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ

ಬೆಂಗಳೂರು,ಅಕ್ಟೊಂಬರ್,07,2020(www.justkannada.in) : ಶಾಸಕ ಜಿ.ಟಿ.ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕುತೂಹಲ ಮೂಡಿಸಿದೆ.jk-logo-justkannada-logoಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಜಿ.ಟಿ.ದೇವೇಗೌಡ ಡಿಕೆಶಿ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

MLA-G.T.DeveGowda-visits-D.k.shivakumar-residence

ಸದ್ಯ ಜಿ.ಟಿ. ದೇವೇಗೌಡ ಜೆಡಿಎಸ್ ನಿಂದ ದೂರ ಉಳಿದಿದ್ದು, ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದೀಗ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲ ಕಾರಣವಾಗಿದೆ.

key words : MLA-G.T.DeveGowda-visits-D.k.shivakumar-residence