Saturday, September 12, 2026

BDA Apartments

ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್ BDA JK_Adv BDA Adv
Home Front Page ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್

ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ-MLC ಹೆಚ್.ವಿಶ್ವನಾಥ್

ಬೆಂಗಳೂರು,ಜೂನ್,13,2026 (www.justkannada.in): ಆಗಾಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರುತ್ತಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಸಿಎಂ ಡಿಕೆ ಶಿವಕುಮಾರ್ ಗೆ ಸಲಹೆಯೊಂದನ್ನ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್,   ಡಿಕೆ ಶಿವಕುಮಾರ್ ಅವರೇ  ಸಿದ್ದರಾಮಯ್ಯರಿಂದ ಹುಷಾರಾಗಿರಿ.  ಸಿದ್ದರಾಮಯ್ಯರಿಂದ ಸಲಹೆ ತೆಗೆದುಕೊಳ್ಳಬೇಡಿ ಎಂದು ಹೇಳುವುದಿಲ್ಲ.  ಎಷ್ಟು ಬೇಕು ಅಷ್ಟು  ಮಾತ್ರ ಸಲಹೆ ತೆಗೆದುಕೊಳ್ಳಿ ಎಂದರು.ಡಿಕೆಶಿ ಅವರೇ ಸಿದ್ದರಾಮಯ್ಯರಿಂದ ಹುಷಾರಾಗಿರಿ jk02_new jk02 new

ಹಾಗೆಯೇ ಸಿಎಂ ಡಿಕೆ ಶಿವಕುಮಾರ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಏನು ಮಾಡೋಕೆ ಆಗಲ್ಲ  ಎಂದು  ಹೆಚ್ ವಿಶ್ವನಾಥ್ ಹೇಳಿದರು.MLC ಹೆಚ್.ವಿಶ್ವನಾಥ್ cm siddaramaiah-dks cm siddaramaiah dks

Key words: Be careful, CM, DK Shivakumar, Siddaramaiah, MLC, H. Vishwanath