ಮುಡಾ ನಾಮನಿರ್ದೇಶಿತ ಸದಸ್ಯರಾಗಿ ಎಂಎಲ್.ಸಿ  ಹೆಚ್.ವಿಶ್ವನಾಥ್ ನೇಮಕ.

0
1

ಮೈಸೂರು,ಡಿಸೆಂಬರ್,9,2022(www.justkannada.in): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರನ್ನ ನೇಮಕ ಮಾಡಲಾಗಿದೆ.  ನೇಮಕವಾಗಿದ್ದಾರೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ,1987ರ ಕಲಂ3(3)(ಡಿ) ರನ್ವಯ ಕಲಂ.3(4)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನ ಚಲಾಯಿಸಿ ವಿಧಾನಪರಿಷತ್ ಸದಸ್ಯರಾದ ಅಡಗೂರು ಹೆಚ್.ವಿಶ್ವನಾಥ್ ರವರನ್ನುಮ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Key words:MLC- H. Vishwanath- appointed -as -nominated member -Muda.