Saturday, September 19, 2026

BDA Apartments

ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ BDA JK_Adv BDA Adv
Home Crime ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು,ಜುಲೈ,13,2024 (www.justkannada.in):  ತಾಯಿಯೊಬ್ಬಳು ಮಗನನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಯಲಂಕದ RNZ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ.  ತಾಯಿ ರಮ್ಯಾ (40) ಎಂಬಾಕೆಯೇ ತನ್ನ ಮಗ  ಭಾರ್ಗವ್ (13)ನನ್ನು ಕೊಲೆ ಮಾಡಿ  ಬಳಿಕ ತಾನು ಕೂಡ ನೇಣಿಗೆ ಶರಣಾಗಿದ್ದಾಳೆ.ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ succide

ಮೂರು ತಿಂಗಳ ಹಿಂದೆ ರಮ್ಯಾ ಪತಿ ಶ್ರೀಧರ್ ಕ್ಯಾನ್ಸರಿಂದ ಮೃತಪಟ್ಟಿದ್ದರು. ಹೀಗಾಗಿ ಈ ಘಟನೆಯಿಂದ  ರಮ್ಯಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಪುತ್ರನನ್ನು ಮೊದಲು ಕೊಲೆಗೈದು ನಂತರ ರಮ್ಯ ನೇಣಿಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: mother, killed, son, committed suicide