ಮೈಸೂರು ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ.

ಮೈಸೂರು,ಜುಲೈ3,2021(www.justkannada.in): ಮೈಸೂರು ರೈಲ್ವೆ ನಿಲ್ದಾಣವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂ. ಎಂದು ಮರುನಾಮಕರಣ ಮಾಡುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಹಾಗೆಯೇ ಮೈಸೂರು ವಿಮಾನ ನಿಲ್ದಾಣವನ್ನು ಶ್ರೀ ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ವಿಮಾನಯಾನ ಸಚಿವರಾದ ಹರದೀಪ್ ಸಿಂಗ್ ಪುರಿ, ಅವರನ್ನು ಸಂಸದ ಪ್ರತಾಪ್ ಸಿಂಹ ಕೋರಿದ್ದಾರೆ.

Key words: MP -Pratap Simha- appeals –rename- Mysore Railway Station – Airport.