Sunday, September 20, 2026

BDA Apartments

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ BDA JK_Adv BDA Adv
Home Crime ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ

ಬೆಂಗಳೂರು ,ಜನವರಿ,24,2025 (www.justkannada.in): ಮನೆಕೆಲಸ ಮಾಡಿಕೊಂಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು  ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬರ್ಬರ ಹತ್ಯೆ nypunya1

ಬಾಂಗ್ಲಾದೇಶದ ಮೂಲದ ನಜ್ಮಾ ಕೊಲೆಯಾದ ಮಹಿಳೆ.  ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆ ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೀಕರವಾಗಿ ಕೊಲೆ ಶಂಕೆ ವ್ಯಕ್ತವಾಗಿದೆ.

ಬಾಂಗ್ಲಾದೇಶದ ನಿವಾಸಿಯಾಗಿದ್ದ ನಜ್ಮಾ ಅಪಾರ್ಟ್ಮೆಂಟ್ ಮನೆ ಕೆಲಸ ಮಾಡುತ್ತಿದ್ದಳು. ಈಕೆಗೆ ಮೂರು ಮಕ್ಕಳಿದ್ದು ಸದ್ಯ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅಲ್ಲದೆ ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ ಘಟನೆ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Woman, rape, murdered, Bangalore