Sunday, August 23, 2026

BDA Apartments

Home Front Page ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು, ಏಪ್ರಿಲ್ 30, 2020 (www.justkannada.in): ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯ ಇತ್ತೀಚೆಗೆ ವಿಷಮಗೊಂಡಿತ್ತು.

ಇದೀಗ ಮತ್ತೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.