Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಕೇಂದ್ರ ಗೃಹ ಸಚಿವ ಅಮಿತ್  ಶಾ  ವೀಕೆಂಡ್‌ @mysuru

ಕೇಂದ್ರ ಗೃಹ ಸಚಿವ ಅಮಿತ್  ಶಾ  ವೀಕೆಂಡ್‌ @mysuru

 

ಮೈಸೂರು.ಫೆ.̈0೯, ೨೦೨೪ :   ಕೇಂದ್ರ ಗೃಹ ಸಚಿವ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಫೆಬ್ರವರಿ 10 ಹಾಗೂ 11ರಂದು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆಬ್ರವರಿ 10 ರ ರಾತ್ರಿ 10.50 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೈಸೂರಿನಲ್ಲಿ ವಾಸ್ತವ್ಯ .

ಫೆಬ್ರವರಿ 11ರ ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟ. ನಂತರ ಮಧ್ಯಾಹ್ನ 12 ಗಂಟೆಗೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ವೀಕೆಂಡ್‌ @mysuru amith sha amith sha 1

ಬಳಿಕ ಮಧ್ಯಾಹ್ನ 2,35 ಕ್ಕೆ ಮೈಸೂರು ನಗರದ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗಿ.  ಸಂಜೆ 4.55 ಕ್ಕೆ ವಿಶೇಷ ವಿಮಾನದ ಮೂಲಕ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Key words : mysore ̲ amith ̲sha ̲ bjp ̲ homeminister ̲ visit ̲ suttur