Monday, October 5, 2026

BDA Apartments

Home Front Page  ಮೈಸೂರು ಅರಮನೆಗೆ ಎಂಟ್ರಿಕೊಟ್ಟ ಅಭಿಮನ್ಯು: ವಿಶೇಷ ಪೂಜೆ ಸಲ್ಲಿಕೆ

 ಮೈಸೂರು ಅರಮನೆಗೆ ಎಂಟ್ರಿಕೊಟ್ಟ ಅಭಿಮನ್ಯು: ವಿಶೇಷ ಪೂಜೆ ಸಲ್ಲಿಕೆ

ಮೈಸೂರು,ಅಕ್ಟೋಬರ್,5,2026 (www.justkannada.in): ಕಳೆದ 6 ವರ್ಷಗಳ ಕಾಲ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ನಿಶಾನೆಯಾಗಿ ಪಾಲ್ಗೊಳ್ಳುತ್ತಿದ್ದಾನೆ.

60 ವರ್ಷ ವಯಸ್ಸಾದ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯುವನ್ನ ನಿಶಾನೆಯಾಗಿ ಬಳಕೆ ಮಾಡಲಾಗುತ್ತಿದ್ದು ಇಂದು ಅಭಿಮನ್ಯು ಅರಮನೆಗೆ ಎಂಟ್ರಿಕೊಟ್ಟಿದ್ದಾನೆ.Mysore dasara abhimanyu

ಅರಮನೆ ಆವರಣ ಪ್ರವೇಶಿಸಿದ ಅಭಿಮನ್ಯುವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ. ಇದು ಅವನ ಕೊನೆಯ ದಸರಾವಾಗಿದೆ. 6 ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜಂಬೂ ಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದ ಅಭಿಮನ್ಯುವಿಗೆ ಗೌರವಯುತ ಬೀಳ್ಕೊಡುಗೆ ನೀಡಲಾಗುತ್ತಿದೆ.Mysore dasara jk02_new jk02 new

Key words: Mysore dasara, Abhimanyu, Mysore Palace, special puja

English Summary
Title

Mysuru Dasara 2026: Elephant Abhimanyu & Special Gaja Puja at Mysore Palace

Short Description
The grand Mysuru Dasara 2026 festivities have officially begun at the historic Mysore Palace. Marking his final appearance, the legendary 60-year-old lead elephant Abhimanyu made a majestic entry through the palace gates. To ensure a successful celebration, chief priests performed the traditional Gaja Puja rituals, welcoming the jumbo squad during an auspicious time window. Visitors can witness daily palace illuminations and cultural events leading up to the historic Jumboo Savari grand finale on October 21.
Keywords
Mysore dasara, Abhimanyu, Mysore Palace, special puja