Monday, September 21, 2026

BDA Apartments

ಮೈಸೂರು ದಸರಾ: ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ BDA JK_Adv BDA Adv
Home Front Page ಮೈಸೂರು ದಸರಾ: ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ.

ಮೈಸೂರು ದಸರಾ: ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ.

ಮೈಸೂರು,ಅಕ್ಟೋಬರ್,24,2023(www.justkannada.in): ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ  ಸಿದ್ಧರಾಮಯ್ಯ ಅವರು ಅರಮನೆಯ ಬಲರಾಮ ಗೇಟ್ ಬಳಿ ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದರು.

ಕೋಟೆ ಆಂಜನೇಯ ದೇವಾಲಯ ಮುಂಭಾಗ ನಂದಿ ಧ್ವಜಗಳಿಗೆ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪೂಜೆ ಸಲ್ಲಿಸಿದರು.ಮೈಸೂರು ದಸರಾ siddaramaiah siddaramaiah 1

ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ . ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವರಾದ ಶಿವರಾಜ್ ತಂಗಡಗಿ, ಸಾಥ್ ನೀಡಿದರು.

Key words: Mysore Dasara-CM Siddaramaiah -puja – Nandi flags.