ಮೈಸೂರು ದಸರಾ ಮತ್ತು ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಜತೆ ಸಚಿವ ಸುಧಾಕರ್ ಸಭೆ…

ಮೈಸೂರು,ಅಕ್ಟೋಬರ್,12,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ದಸರಾ ಮತ್ತು ಕೋವಿಡ್ ನಿಯಂತ್ರಣ ವಿಚಾರ ಕುರಿತು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಭೆ ನಡಸುತ್ತಿದ್ದಾರೆ.jk-logo-justkannada-logo

ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಸಮೈಸೂರಿನಲ್ಲಿ ದಸರಾ ಹಾಗೂ ಕೋವಿಡ್ ನಿಯಂತ್ರಣ ವಿಚಾರವಾಗಿ  ಚರ್ಚೆ ನಡೆಸಲಾಗುತ್ತಿದೆ.mysore-dasara-covid-control-minister-k-sudhakar-meeting

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವ ಸಚಿವ ಸುಧಾಕರ್, ಮೈಸೂರು ದಸರಾಗೆ ಸಿದ್ಧತೆ, ಮುಂಜಾಗ್ರತಾ ಕ್ರಮ ಹಾಗೂ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚಿಸುತ್ತಿದ್ದಾರೆ.

key words: Mysore Dasara -covid Control-Minister –k.Sudhakar -meeting