Sunday, September 20, 2026

BDA Apartments

ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ: ರಾಷ್ಟ್ರಪತಿ ದ್ರೌಪದಿ ಮ...
Home Front Page ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ.

ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ.

ಮೈಸೂರು,ಸೆಪ್ಟಂಬರ್,26,2022(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ ಚಾಲನೆ ದೊರೆತಿದ್ದು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉದ್ಘಾಟಿಸಿದರು.

ವೃಶ್ಚಿಕ  ಲಗ್ನದಲ್ಲಿ  ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸೇರಿ ಹವಲರು ಭಾಗಿಯಾಗಿದ್ದರು.

ಇಂದಿನಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವರಾತ್ರಿ ಸಂಭ್ರಮ ಆರಂಭವಾಗಿದ್ದು ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ದಸರಾ ಉದ್ಘಾಟನೆಯಾಯಿತು.

Key words: Mysore Dussehra- Inauguration – President- Draupadi Murmu.