ಮೈಸೂರು: ಮನೆ ಗೋಡೆ ಕುಸಿದು ವೃದ್ಧ ಸಾವು…

 

ಮೈಸೂರು,ಆ,6,2020(www.justkannada.in):   ಭಾರಿ ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.jk-logo-justkannada-logo

ಹೆಚ್.ಡಿ ಕೋಟೆ ತಾಲ್ಲೂಕು ಮಾದಾಪುರದಲ್ಲಿ ಈ ಘಟನೆ ನಡೆದಿದೆ. ಶಿವನಂಜಯ್ಯ (80) ಮೃತಪಟ್ಟವರು. ಮಳೆಯ ಅವಾಂತರದಿಂದ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಮಳೆಯಿಂದಾಗಿ ಗೋಡೆ ಕುಸಿದು ಅವಶೇಷಗಳಡಿ ಸಿಲುಕಿ ಶಿವನಂಜಯ್ಯ ಮೃತಪಟ್ಟಿದ್ದಾರೆ.

Key words: Mysore- Home –wall- collapses-death