Sunday, August 2, 2026

BDA Apartments

Home Front Page ಹುಣಸೂರು ಉಪಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಯಡೂರಪ್ಪ , ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ನಾಮಪತ್ರ.

ಹುಣಸೂರು ಉಪಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಯಡೂರಪ್ಪ , ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ್ ನಾಮಪತ್ರ.

 

ಮೈಸೂರು ನ.13, 2019 : (www.justkannada.in news ) ಮೈಸೂರು ಜಿಲ್ಲೆಯ ಹುಣಸೂರು ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಪಿ.ಎಸ್. ಯಡೂರಪ್ಪ ಅವರು ಯಾವ ಪಕ್ಷಕ್ಕೂ ಸೇರದೆ ಪಕ್ಷೇತರ ಅಭ್ಯರ್ಥಿಯಾಗಿ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎನ್.ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಹುಣಸೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.

————

key words : mysore-hunsur-by-election-yadyurappa-manjunath