ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ಎಂ. ಲಕ್ಷ್ಮಣ್ ಗೆಲ್ಲಿಸಿ- ಕಾಂಗ್ರೆಸ್ ಮಾಜಿ ಮೇಯರ್ ಗಳ ಮನವಿ.

ಮೈಸೂರು, ಏಪ್ರಿಲ್ 12,2024 (www.justkannada.in): ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನ ಗೆಲ್ಲಿಸಬೇಕು ಎಂದು ಕಾಂಗ್ರೆಸ್ ಮಾಜಿ ಮೇಯರ್ ಗಳು  ಮನವಿ ಮಾಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರಸ್ ಮಾಜಿ ಮಹಾಪೌರರ ಪರಿಷತ್ತಿನ ವತಿಯಿಂದ ಸುದ್ದಿಗೋಷ್ಠಿ ನಡೆಯಿತು. ಸಂಚಾಲಕರಾದ ನರಸಿಂಹ ಅಯ್ಯಂಗಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಗಳಾದ ನರಸಿಂಹ ಅಯ್ಯಂಗಾರ್, ಪುರುಷೋತ್ತಮ್, ಅಯೂಬ್ ಖಾನ್, ಭೈರಪ್ಪ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ರಾಜೇಶ್ವರಿ, ಪುಷ್ಪಲತಾ ಜಗನ್ನಾಥ್, ಸೇರಿದಂತೆ ಹಲವರು ಭಾಗಿಯಾಗಿದ್ದರು. … Continue reading ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ಎಂ. ಲಕ್ಷ್ಮಣ್ ಗೆಲ್ಲಿಸಿ- ಕಾಂಗ್ರೆಸ್ ಮಾಜಿ ಮೇಯರ್ ಗಳ ಮನವಿ.