ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ….

ಮೈಸೂರು,ಫೆಬ್ರವರಿ,24,2021(www.justkannada.in):  ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಈ ಮಧ್ಯೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.jk

ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ 36 ನೇ ವಾರ್ಡ್‌ನ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ. ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ.Mysore Mayor- Deputy Mayor- ElectionNomination - JDS -BJP candidates.

ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ 59ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಸುನಂದಾ ಪಾಲನೇತ್ರ, ಉಪ ಮೇಯರ್  ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಾತ್ವಿಕ್ ಸಂದೇಶ್ ನಾಮಪತ್ರ ಸಲ್ಲಿಸಿದ್ದಾರೆ.

Key words: Mysore Mayor- Deputy Mayor- ElectionNomination – JDS -BJP candidates.