Friday, October 9, 2026

BDA Apartments

Home Crime ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು  

ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು  

ಮೈಸೂರು,ಜುಲೈ,8,2026 (www.justkannada.in): ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ ಹರೀಶ್ ಗೌಡ ಅವರ  ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದವನ ವಿರುದ್ದ ಇದೀಗ ಎಫ್ ಐಆರ್ ದಾಖಲಾಗಿದೆ.

ಶಾಸಕ ಹರೀಶ್ ಗೌಡ ಅವರ ಪತ್ನಿ ವರ್ಷಾ ಹರೀಶ್ ಗೌಡ ಅವರು ದಾಖಲಿಸಿದ ದೂರಿನ ಮೇರೆಗೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ವರ್ಷಾ ಹರೀಶ್ ಅವರು ದೂರು ನೀಡಿ 10 ದಿನವಾದರೂ ಎಫ್ ಐ ಆರ್ ದಾಖಲಾಗಿರಲಿಲ್ಲ.ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್: FIR ದಾಖಲು FIR FIR 1

ಈ ಹಿನ್ನೆಲೆಯಲ್ಲಿ ತಡರಾತ್ರಿ ಹರೀಶ್ ಗೌಡ ದಂಪತಿ ಸೆನ್ ಠಾಣೆಗೆ ಭೇಟಿ ನೀಡಿದ್ದರು. ಈ ವೇಳೆ ಎಫ್ಐಆರ್ ದಾಖಲು ಮಾಡಿಲು ವಿಳಂಬ ಮಾಡುತ್ತಿರುವುದಕ್ಕೆ ಶಾಸಕ ಹರೀಶ್ ಗೌಡ ಬೇಸರ ವ್ಯಕ್ತಪಡಿಸಿದ್ದರು. ಇದೀಗ  ಅಶ್ಲೀಲ ಕಾಮೆಂಟ್ ಮಾಡಿದವನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಶಾಸಕ ಹರೀಶ್ ಗೌಡ ಅವರ ಪತ್ನಿಗೆ ಅಶ್ಲೀಲ ಕಾಮೆಂಟ್ jk02_new jk02 new

Key words: Mysore MLA, Harish Gowda, wife, obscene comments, FIR