ಸುಳ್ಳಿನ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು: ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ? ಮೋದಿ ವಿರುದ್ದ ಸಿಎಂ ಗುಡುಗು.

ಮೈಸೂರು ಏಪ್ರಿಲ್, 13,2024 (www.justkannada.in):  ಸುಳ್ಳು ಹೇಳಿದರೆ ಜನ ಮೋದಿ ಮೋದಿ ಅಂತಾರೆ  ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸುಳ್ಳಿನ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು: ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ?  ಎಂದು ಪ್ರಧಾನಿ ಮೋದಿ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಪ್ರತಿಯೊಬ್ಬ ಭಾರತೀಯರ ಖಾತೆಗೆ 15 … Continue reading ಸುಳ್ಳಿನ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು: ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ? ಮೋದಿ ವಿರುದ್ದ ಸಿಎಂ ಗುಡುಗು.