Friday, October 30, 2026

Dasara Wishes

Happy Dasara
Home Front Page ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಕಾರ್ಡ್ ಅಭಿಯಾನ

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಕಾರ್ಡ್ ಅಭಿಯಾನ

ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಪೋಸ್ಟ್ ಕಾರ್ಡ್ ಅಭಿಯಾನ

ಮೈಸೂರು,ಅಕ್ಟೋಬರ್,30,2026 (www.justkannada.in): ಮೈಸೂರು ರಾಜಮನೆತನದ ಬಗ್ಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.

ಸಚಿವ ಯತೀಂದ್ರ  ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪಿಸಿ ಮೈಸೂರು ವಿವಿ ಮೊಹಲ್ಲಾ ಅಂಚೆ ಕಚೇರಿ ಬಳಿ ಸೇವ್ ಹಿಂದೂ ಟೆಂಪಲ್ಸ್ ಟೀಮ್ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಮೈಸೂರು ರಾಜಮನೆತನದ ಕೊಡುಗೆಗಳ ಬಗ್ಗೆ ಪೋಸ್ಟ್ ಕಾರ್ಡ್ ಮೂಲಕ  ಸಚಿವ ಯತೀಂದ್ರ ಸಿದ್ದರಾಮಯ್ಯಗೆ  ತಿಳಿಸಲು ಮುಂದಾದರು.ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ- ಹೊಸ ಬಾಂಬ್ ಸಿಡಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ನಿನ್ನೆ ಮೈಸೂರು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆದಿತ್ತು. ಮೈಸೂರು ಅರಮನೆ ಸರ್ಕಾರದ ಆಸ್ತಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.Mysore jk02_new jk02 new

 

English Summary
Title

Mysore Postcard Campaign: Citizens Protest Minister Yathindra Siddaramaiah

Short Description
A postcard campaign has been launched in Mysore against Karnataka Minister Dr. Yathindra Siddaramaiah following his controversial remarks regarding the Mysore royal family. Organized by the 'Save Hindu Temples Team' and local citizens at the VV Mohalla post office, the protest condemns his statements about the Wadiyar dynasty's contributions. Protesters are mailing postcards to the District In-charge Minister's Bengaluru office, demanding his immediate resignation. They urge him to respect the legacy of the Mysore Maharajas and act responsibly to avoid tarnishing the reputation of his father, senior leader Siddaramaiah.
Keywords
Mysore, Postcard campaign, against, Minister, Yathindra Siddaramaiah