Thursday, October 29, 2026

Dasara Wishes

Happy Dasara
Home Front Page ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆ

ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆ

ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು,ಅಕ್ಟೋಬರ್,29,2026(www.justkannada.in): ಮೈಸೂರು ರಾಜಮನೆತನದ ಬಗ್ಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಜಮಾಯಿಸಿದ ನೂರಾರು ನಾಗರಿಕರು ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನ ಖಂಡಿಸಿ ಧರಣಿ ನಡೆಸಿದರು. ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರೂ ಭಾಗಿಯಾಗಿದ್ದರು. ಇತ್ತೀಚೆಗೆ ಮಾತನಾಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ “ಅರಮನೆ ಬೋರ್ಡ್ ಸರ್ಕಾರದ್ದು, ಮೈಸೂರು ಅರಮನೆಯ ಬಹುಪಾಲು ಜಾಗವೂ ಸರ್ಕಾರದ್ದು. ರಾಜಮನೆತನ ವಾಸಕಕ್ಕೆ ಒಂದಿಷ್ಟು ಜಾಗ ಕೊಟ್ಟಿದ್ದೇವೆ ಎಂದಿದ್ದರು. ಸಚಿವರ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆ

 

English Summary
Title

Mysuru Palace Row: Protests Erupt Over Minister Yathindra's Remarks

Short Description
Protests erupted in Mysuru following controversial remarks by District In-charge Minister Dr. Yathindra Siddaramaiah regarding the Mysuru royal family. The friction began after royal matriarch Pramoda Devi Wadiyar criticized government mismanagement during the 2026 Dasara festival. In response, Yathindra claimed the historic Mysuru Palace belongs entirely to the state government and that the family is paid to loan the sacred golden howdah (Ambari). The statements sparked immediate public outrage and political backlash, with citizens defending the Wadiyar heritage. Despite calls for a public apology, Yathindra refused, citing palace acquisition laws.
Keywords
Mysore, Protest, condemning, Minister, Yathindra's, statement, royal family