ಮೈಸೂರು ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ‘ವಿಜ್ಞಾನ ಸಂವಾದ’ ಕಾರ್ಯಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಭಾಗಿ…

ಮೈಸೂರು,ಫೆ,10,2020(www.justkannada.in): ಮೈಸೂರು ವಿವಿ ಹಾಗೂ ದೂರದರ್ಶನ ಕೇಂದ್ರದ ಸಹಯೋಗದೊಂದಿಗೆ ವಿದ್ಯಾರ್ಥಿಗಳೊಂದಿಗೆ “ವಿಜ್ಞಾನ ಸಂವಾದ” ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ವಿಜ್ಞಾನ ಸಂವಾದ ಕಾರ್ಯಕ್ರಮಕ್ಕೆ  ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿ ಇತರರು ಉಪಸ್ಥಿತಿರಿದ್ದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವ  ಸುರೇಶ್ ಕುಮಾರ್ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸುತ್ತಾ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Key words: mysore university-vijnana sanvadha- Program-Students -Education Minister -Suresh Kumar