ನಾಳೆ ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ 3ನೇ ಜಾಗತಿಕ ಸಮಾವೇಶ

ಮೈಸೂರು,ಡಿಸೆಂಬರ್,11,2020(www.justkannada.in) : ಮೈಸೂರು ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ 3ನೇ ಜಾಗತಿಕ ಸಮಾವೇಶ ಹಾಗೂ ವಿಶಿಷ್ಟ ಹಿರಿಯ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಡಿ.12ರ ಬೆಳಿಗ್ಗೆ 11ಕ್ಕೆ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆಯಲಿದೆ.logo-justkannada-mysoreಡಿ.12ರ ಬೆಳಗ್ಗೆ 11ಕ್ಕೆ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಾಶ್ಮೀರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪದ್ಮಶ್ರಿ ಜೆ.ಎ.ಕೆ.ತರೀನ್, ಮೈವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಕುಲಸಚಿವ ಪ್ರೊ.ಆರ್.ಶಿವಪ್ಪ ಪಾಲ್ಗೊಳ್ಳಲಿದ್ದಾರೆ.

3 ವರ್ಷದಿಂದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ನಡೆಸಲಾಗುತ್ತಿದೆ. ಈ ಬಾರಿ ಕೊರೋನಾ ಭೀತಿ ಇದ್ದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ 3ನೇ ಜಾಗತಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿವಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಸಂತಕುಮಾರ್ ಮಾಹಿತಿ ನೀಡಿದ್ದಾರೆ.

Mysore VV-senior-students-tomorrow-3rd-World- Conference

English summary…..

Mysore University senior students 3rd global conference
Mysuru, Dec. 11, 2020 (www.justkannada.in): The third global conference of Mysore University’s senior students and special senior students award ceremony will be held on Dec. 12, at 11.00 am, at the Rani Bahaddur Auditorium, in Manasagangotri.Mysore VV-senior-students-tomorrow-3rd-World- Conference
The programme will be held under the leadership of Vice-Chancellor Prof. G. Hemanth Kumar and Padmshri awardee Sri J.A.K. Tareen, former VC, Kashmir University, Prof. K.S. Rangappa, former VC, Mysore University, and Prof. R. Shivappa, Registrar will participate.
Keywords: Mysore University/ Senior students award ceremony

key words : Mysore VV-senior-students-tomorrow-3rd-World- Conference