ನಾಡ ಬಂದೂಕು ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ…

ಬೆಂಗಳೂರು,ಫೆಬ್ರವರಿ,19,2021(www.justkannada.in): ನಾಡ ಬಂದೂಕು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.jk

ಕನಕಪುರ ಮೂಲದ ಲಿಂಗಾಚಾರಿ(58) ಬಂಧಿತ ಆರೋಪಿ. ಈತ ನಾಡ ಬಂದೂಕು ಮಾರಾಟ ಮಾಡುತ್ತಿದ್ದ. ಈ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಠಾಣಾ ಪೊಲೀಸರು ಈತನನ್ನ ಬಂಧಿಸಿದ್ದಾರೆ. ಬಂಧಿತನಿಂದ 11 ಸಿಂಗಲ್ ಬ್ಯಾರಲ್ ನಾಡಬಂದೂಕನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.Nada gun- selling – arrest-bangalore

ಈ ಕುರಿತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Key words: Nada gun- selling – arrest-bangalore