“ಗಾಂಧಿನಗರ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ”

ಬೆಂಗಳೂರು,ಫೆಬ್ರವರಿ,08,2021 :   ಗಾಂಧಿನಗರ ವಿಧಾನಸಭೆ ಕ್ಷೇತ್ರದಲ್ಲಿ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಿದರು.jkಇದೇ ಸಂದರ್ಭ ಲೋಕಮಾನ್ಯ ತಿಲಕರ ಕ್ರೀಡಾ ಪಾರ್ಕ್ ಅನ್ನು ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.Nalwadi,Krishnaraja,Wodeyar,statue,unveiled,Gandhinagar,assembly,constituency

ಈ ಸಂದರ್ಭ ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

key words : Nalwadi-Krishnaraja-Wodeyar-statue-unveiled- Gandhinagar-assembly-constituency