ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ : ವಿದ್ಯಾರ್ಥಿಗಳು, ಶಿಕ್ಷಕರು ಭಾಗಿ…

ಮೈಸೂರು,ಮಾರ್ಚ್,1,2021(www.justkannada.in): ಇಂದು ಮೈಸೂರು ದಕ್ಷಿಣ ವಲಯ ವ್ಯಾಪ್ತಿಯ ಅವಿಲಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.National Science Day –mysore-avila high school-Students - teachers

ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ ಕಾರ್ಯಕ್ರಮವನ್ನು ದಕ್ಷಿಣವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ   ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ವಿಷಯ ಪರಿವೀಕ್ಷಕರಾದ ಪುಷ್ಷಲತಾ, ಕೆಂಪರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ನಾಗೇಶ್,ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಇ.ಸಿ.ಓ ಮನೋಹರ್, ಮಂಜುನಾಥ್, ಅಂಕೇಶ್,ರಾಜು ಇತರರು ಉಪಸ್ತಿತರಿದ್ದರು.National Science Day –mysore-avila high school-Students - teachers

ಈ ಕಾರ್ಯಕ್ರಮದಲ್ಲಿ ವಲಯ ವ್ಯಾಪ್ತಿಯ 82 ಶಾಲೆಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ವಿಜ್ಞಾನೋಪಕರಣಗಳೊಂದಿಗೆ ಭಾಗವಹಿಸಿದ್ದರು.

Key words: National Science Day –mysore-avila high school-Students – teachers