“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” : ಸಿಎಂ ಬಿ.ಎಸ್.ವೈ ಟ್ವೀಟ್

ಬೆಂಗಳೂರು,ಜನವರಿ,24,2021(www.justkannada.in) : ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. National,Girls,Day,CM B.S.Y,tweet

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಟ್ವೀಟ್ ಮಾಡಿದ್ದು, ಹೆಣ್ಣುಮಕ್ಕಳಿಗೆ ಶಿಕ್ಷಣ, ರಕ್ಷಣೆ, National,Girls,Day,CM B.S.Y,tweet

ತಾರತಮ್ಯರಹಿತ ಬಲಿಷ್ಠ ಸಮಾಜವನ್ನು ಕಟ್ಟುವ ದೃಢ ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.

key words : National-Girls-Day-CM B.S.Y-tweet