Saturday, November 14, 2026

Dasara Wishes

Happy Dasara
Home Crime NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಸ್ಟಿಂಗ್ ಪ್ರಕರಣ: ದೆಹಲಿ ಮೂಲದ ವ್ಯಕ್ತಿ ಬಂಧಿಸಿದ ಸಿಸಿಬಿ ಪೊಲೀಸರು

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮನೀಷಾ ವಾಘ್ಮೋರೆ ಬಂಧಿತ ಆರೋಫಿ, ಮಹಾರಾಷ್ಟ್ರ ಪುಣೆಯಲ್ಲಿ ಆರೋಪಿಯ ಬಂಧನವಾಗಿದೆ. ಸಿಬಿಐ ಪುಣೆ ಅಪರಾಧ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಮನೀಷಾ ವಾಘ್ಮೋರೆಯನ್ನು ಬಂಧಿಸಿದ್ದಾರೆ.NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ NEET

ಪ್ರಕರಣ ಸಂಬಂಧ ಈವರೆಗೆ ಮೂವರ ಬಂಧನವಾಗಿದ್ದು ಸಿಬಿಐ ತನಿಖೆ ಮುಂದುವರೆಸಿದೆ. ರಾಜಸ್ತಾನದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹೀಗಾಗಿ ನೀಟ್ ಪರೀಕ್ಷೆಯನ್ನ ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಶೀಘ್ರವೇ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡುವುದಾಗಿ ತಿಳಿಸಿದೆ.NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ jk02_new jk02 new

Key words: NEET, question paper, leak case, Another, accused, arrested